*ರಾಜ್ಯ ಸರ್ಕಾರಕ್ಕೆ 2000 ರೂಪಾಯಿ ದಂಡ ವಿಧಿಸಿದ ಹೈಕೋರ್ಟ್: ಏನಿದು ಪ್ರಕರಣ?*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 2000 ರೂಪಾಯಿ ದಂಡ ವಿಧಿಸಿದೆ. ಅಲ್ಲದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ವಿಚಾರಕ್ಕೆ ಸಂಬಂಧಿಸಿದಾಂತೆ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸಲು ಪದೇ ಪದೇ ಕಾಲಾವಕಾಶ ಕೋರಿ ವಿಳಂಬ ನೀತಿ ಅನುಸರಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 2000 ರೂಪಾಯಿ ದಂಡ ವಿಧಿಸಿದೆ. ಅನುದಾನ ಹಂಚಿಕೆಯಲ್ಲಿ ತಾರತಮ್ಯಎಂದು ಆರೋಪಿಸಿ ಜಮಖಂಡಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸರ್ಕಾಅರಕ್ಕೆ ದಂಡ ವಿಧಿಸಿದೆ. ಅಕ್ಟೋಬರ್ … Continue reading *ರಾಜ್ಯ ಸರ್ಕಾರಕ್ಕೆ 2000 ರೂಪಾಯಿ ದಂಡ ವಿಧಿಸಿದ ಹೈಕೋರ್ಟ್: ಏನಿದು ಪ್ರಕರಣ?*
Copy and paste this URL into your WordPress site to embed
Copy and paste this code into your site to embed