*ಮಾತೃತ್ವದ ರಜೆ ವಿಚಾರವಾಗಿ ಮಹತ್ವದ ಆದೇಶ ನೀಡಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಮಗು ಜನಿಸಿದ ಕಾರಣ ನೀಡಿ ಮಾತೃತ್ವದ ರಜೆ ಪಡೆಯುವ ಸರ್ಕಾರಿ ಉದ್ಯೋಗಿಗಳು ದೀರ್ಘಕಾಲ ಗೈರಾಗುವ ವಿಚಾರವಾಗಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮಾತೃತ್ವ ರಜೆಯನ್ನು ದೀರ್ಘಕಾಲದ ಅನಧಿಕೃತ ಗೈರುಹಾಜರಿಗೆ “ಅನುಕೂಲಕರ ಗುರಾಣಿ”ಯಾಗಿ ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರನ್ನು ಸೇವೆಯಿಂದ ವಜಾಗೊಳಿಸಿದ್ದ ಕ್ರಮವನ್ನು ಎತ್ತಿಹಿಡಿದಿದೆ. ಅನಧಿಕೃತ ಗೈರು ಹಾಜರಿಯಾಗಿದ್ದ ಪರಿಣಾಮ ಸೇವೆಯಿಂದ ವಜಾಗೊಳಿಸಿದ್ದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. … Continue reading *ಮಾತೃತ್ವದ ರಜೆ ವಿಚಾರವಾಗಿ ಮಹತ್ವದ ಆದೇಶ ನೀಡಿದ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed