*ಹೈಕೋರ್ಟ್ ನ್ಯಾಯಮೂರ್ತಿಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಗಿದೆ. ಸುಪ್ರೀಂ ಕೋರ್ಟ್ ನ ಕೊಲಿಜಿಯಂ ನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಹೈಕೋರ್ಟ್ ನ ನ್ಯಾ.ಕೃಷ್ಣ ದೀಕ್ಷಿತ್ ಅವರನ್ನು ಓಡಿಶಾ ಹೈಕೋರ್ಟ್ ಗೆ, ನ್ಯಾ.ಎನ್.ಶ್ರೀನಿವಾಸ್ ಸಂಜಯ್ ಗೌಡ ಅವರನ್ನು ಗುಜರಾತ್ ಹೈಕೊರ್ಟ್ ಗೆ, ನ್ಯಾ. ಕೃಷ್ಣನ್ ನಟರಾಜನ್ ಅವರನ್ನು ಕೇರಳ ಹೈಕೊರ್ಟ್ ಗೆ ನ್ಯಾ. ಹೇಮಂತ್ ಚಂದನ ಗೌಡರ್ ಮದ್ರಾಸ್ ಹೈಕೋರ್ಟ್ … Continue reading *ಹೈಕೋರ್ಟ್ ನ್ಯಾಯಮೂರ್ತಿಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ*