*ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಹೈಕೋರ್ಟ್ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. 18-52 ವರ್ಷದ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ‘ಋತುಸ್ರಾವ ರಜೆ’ಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಇದು ಸಂವಿಧಾನದ 21ನೇ ವಿಧಿಯಡಿ ಮಹಿಳೆಯರ ಬದುಕುವ ಹಕ್ಕು ಮತ್ತು ಘನತೆಯ ಅವಿಭಾಜ್ಯ ಅಂಗವಾಗಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಎಲ್ಲ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಹಾಗೂ ‘ಕರ್ನಾಟಕ ಋತುಸ್ರಾವ ರಜೆ ವಿಧೇಯಕ-2025’ ರೂಪಿಸಲು ಆದೇಶಿಸಿದೆ. ರಾಜ್ಯ ಸರ್ಕಾರ ಈ ಹಿಂದೆ ಮಹಿಳೆಯರ ಮುಟ್ಟಿನ … Continue reading *ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed