*ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳು ಮೊಬೈಲ್‌ ಪೋನ್​​ನಲ್ಲಿ ಇದ್ದರೂ ಪೋಕ್ಸೋ ಕಾಯ್ದೆಯಡಿ ಅಪರಾಧ*

ಹೈಕೋರ್ಟ್ ಮಹತ್ವದ ತೀರ್ಪು ಪ್ರಗತಿವಾಹಿನಿ ಸುದ್ದಿ: ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳು ಮೊಬೈಲ್‌ ಪೋನ್​​ನಲ್ಲಿ ಸಂಗ್ರಹಿಸಿಟ್ಟಿರುವುದೂ ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ (ಐಟಿ) ಅಪರಾಧವಾಗುತ್ತದೆ ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ಮೊಬೈಲ್​ನಲ್ಲಿ ಹೇರಳವಾಗಿ ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಸಂಗ್ರಹಿಸಿದ್ದ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೊ-2012ರ ಸೆಕ್ಷನ್‌ 15 ಮತ್ತು ಐಟಿ ಕಾಯ್ದೆ-2000ರ ಸೆಕ್ಷನ್‌ 67(ಬಿ) ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಅದಕ್ಕೆ ಸಂಬಂಧಿಸಿದ … Continue reading *ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳು ಮೊಬೈಲ್‌ ಪೋನ್​​ನಲ್ಲಿ ಇದ್ದರೂ ಪೋಕ್ಸೋ ಕಾಯ್ದೆಯಡಿ ಅಪರಾಧ*