*BREAKING: ಶಿವಶಂಕರಪ್ಪ ಸಾಹುಕಾರ್ ಗೆ ಬಿಗ್ ರಿಲೀಫ್*

ಕೆಪಿಎಸ್​​ಸಿ ಅಧ್ಯಕ್ಷ ಸ್ಥಾನಕ್ಕೆ ಮರುನೇಮಕ ಮಾಡುವಂತೆ ಹೈಕೋರ್ಟ್ ಆದೇಶ ಪ್ರಗತಿವಾಹಿನಿ ಸುದ್ದಿ: ಕೆಪಿಎಸ್​​ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತು ಮಾಡಿದ್ಧ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ತನ್ನನ್ನು ಅಮಾನತು ಮಾಡಿರುವ ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರಜ್ ಗೋವಿಂದರಾವ್ ಅವರಿದ್ದ ಹೈಕೋರ್ಟ್ ಪೀಠ, ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯಪಾಲರ ಆದೇಶ ರದ್ದುಗೊಳಿಸಿದೆ. 7 ದಿನಗಳಲ್ಲಿ ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಅವರನ್ನು … Continue reading *BREAKING: ಶಿವಶಂಕರಪ್ಪ ಸಾಹುಕಾರ್ ಗೆ ಬಿಗ್ ರಿಲೀಫ್*