*ಶೃಂಗೇರಿ ಕ್ಷೇತ್ರದ ಪೋಸ್ಟಲ್ ಬ್ಯಾಲೆಟ್​ ಮತಗಳನ್ನು ಮರುಪರಿಶೀಲಿಸಿ ಹೊಸದಾಗಿ ಫಲಿತಾಂಶ ಪ್ರಕಟಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶ*

ಪ್ರಗತಿವಾಹಿನಿ ಸುದ್ದಿ: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾನವಾಗಿರುವ ಒಟ್ಟು ಪೋಸ್ಟಲ್ ಬ್ಯಾಲೆಟ್​ನಲ್ಲಿ ತಿರಸ್ಕೃತಗೊಂಡಿರುವ 279 ಮತಗಳನ್ನು ಮರು ಪರಿಶೀಲನೆ ನಡೆಸಿ, ಹೊಸದಾಗಿ ಫಲಿತಾಂಶ ಪ್ರಕಟ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಶೃಂಗೇರಿ ಕ್ಷೇತ್ರದಿಂದ ಜಯ ಗಳಿಸಿರುವ ಟಿ.ಡಿ.ರಾಜೇಗೌಡ ಅವರ ಆಯ್ಕೆ ಅಸಿಂಧು ಎಂದು ಘೋಷಣೆ ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.Home add -Advt ಮುಂದಿನ … Continue reading *ಶೃಂಗೇರಿ ಕ್ಷೇತ್ರದ ಪೋಸ್ಟಲ್ ಬ್ಯಾಲೆಟ್​ ಮತಗಳನ್ನು ಮರುಪರಿಶೀಲಿಸಿ ಹೊಸದಾಗಿ ಫಲಿತಾಂಶ ಪ್ರಕಟಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶ*