*ಸಾರಿಗೆ ನೌಕರರ ಮುಷ್ಕರಕ್ಕೆ ಮತ್ತೆ 2 ದಿನ ಬ್ರೇಕ್ ಹಾಕಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಸಾರಿಗೆ ಮುಷ್ಕರ ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು. ಹೈಕೋರ್ಟ್ ಸಾರಿಗೆ ನೌಕರರ ಮುಷ್ಕರಕ್ಕೆ ಮತ್ತೆ 2 ದಿನ ಬ್ರೇಕ್ ಹಾಕಿ ವಿಚಾರಣೆಯನ್ನು ಆಗಸ್ಟ್ 7 ಕ್ಕೆ ಮುಂದೂಡಿದೆ. ವಿವಿಧ ಬೇಡಿಕೆ ಇಡೀರಿಸುವಂತೆ ರಾಜ್ಯದ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮುಷ್ಕರಕಕ್ಕೆ ಹೈಕೋರ್ಟ್ ತಡೆ ನೀಡಿತು ಆದರೂ ಮುಷ್ಕರ್ ಕೈಗೊಳ್ಳಾಗಿತ್ತು. ಹಾಗಾಗಿ ಸಾರಿಗೆ ಮುಷ್ಕರ ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು … Continue reading *ಸಾರಿಗೆ ನೌಕರರ ಮುಷ್ಕರಕ್ಕೆ ಮತ್ತೆ 2 ದಿನ ಬ್ರೇಕ್ ಹಾಕಿದ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed