*ಘನತ್ಯಾಜ್ಯ ನಿರ್ವಹಣಾ ಟೆಂಡರ್ ವಿವಾದ: ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದ ವಿಪಕ್ಷ ನಾಯಕ ಆರ್.ಅಶೋಕ್*
ಪ್ರಗತಿವಾಹಿನಿ ಸುದ್ದಿ: ₹39,437 ಕೋಟಿ ಮೊತ್ತದ ಘನತ್ಯಾಜ್ಯ ನಿರ್ವಹಣಾ ಟೆಂಡರ್ ಕುರಿತು ಪರಿಶೀಲನೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದು ಒಂದು ಸ್ಪಷ್ಟ ಮನವಿಯನ್ನು ಮಾಡಿದ್ದೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಯಾವುದೇ ರಾಜಕೀಯ, ಆಡಳಿತಾತ್ಮಕ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ, ಆತ್ಮಸಾಕ್ಷಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ವರದಿ ಸಲ್ಲಿಸಿ ಎಂದು ಕೋರಿದ್ದೇನೆ. ಇದು ಕೇವಲ ಒಂದು ಟೆಂಡರ್ ವಿಚಾರವಲ್ಲ; ಬೆಂಗಳೂರಿನ ಭವಿಷ್ಯ, ತೆರಿಗೆದಾರರ ಹಣ ಮತ್ತು ಸಾರ್ವಜನಿಕ ವಿಶ್ವಾಸದ ಪ್ರಶ್ನೆಯಾಗಿದೆ ಎಂದು … Continue reading *ಘನತ್ಯಾಜ್ಯ ನಿರ್ವಹಣಾ ಟೆಂಡರ್ ವಿವಾದ: ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದ ವಿಪಕ್ಷ ನಾಯಕ ಆರ್.ಅಶೋಕ್*
Copy and paste this URL into your WordPress site to embed
Copy and paste this code into your site to embed