ಇದರಲ್ಲಿ ರಾಜಕೀಯ ಮಾಡಿದರೆ ನಾನು ಸಹಿಸುವುದಿಲ್ಲ; ಶಾಸಕಿ ಶಶಿಕಲಾ ಜೊಲ್ಲೆ ಎಚ್ಚರಿಕೆ

*ಯರನಾಳ ಗ್ರಾಮ ಪಂಚಾಯತಿಯ ಕಟ್ಟಡ ಉದ್ಘಾಟನೆ* ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಇಡೀ ಬೆಳಗಾವಿ ಜಿಲ್ಲೆಯ ಗಮನ ಸೆಳೆದಿರುವ ಯರನಾಳ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡದ ಉದ್ಘಾಟನಾ ಸಮಾರಂಭ ಮಂಗಳವಾರ ವಿವಿಧ ಕ್ಷೇತ್ರದ ಗಣ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ಸರ್ಕಾರದ ಗ್ರಾಮ ಪಂಚಾಯತಿಯ ವಿಶೇಷ ಅನುದಾನದಡಿ 35 ಲಕ್ಷ ರೂಪಾಯಿಯಲ್ಲಿ ಮಂಜೂರಾದ ಬಾಪೂಜಿ ಸೇವಾ ಕೇಂದ್ರದ ಗ್ರಾಮ ಪಂಚಾಯಿತಿ ಕಟ್ಟಡ ಕಾರ್ಯಾಲಯ ಉದ್ಘಾಟನೆ ಶಾಸಕಿ ಶಶಿಕಲಾ ಜೊಲ್ಲೆ ನೆರವೇರಿಸಿದರು.  ಗ್ರಾ.ಪಂ.ಸದಸ್ಯೆ ಅರ್ಚನಾ ಕಾಂಬಳೆ … Continue reading ಇದರಲ್ಲಿ ರಾಜಕೀಯ ಮಾಡಿದರೆ ನಾನು ಸಹಿಸುವುದಿಲ್ಲ; ಶಾಸಕಿ ಶಶಿಕಲಾ ಜೊಲ್ಲೆ ಎಚ್ಚರಿಕೆ