ಇದರಲ್ಲಿ ರಾಜಕೀಯ ಮಾಡಿದರೆ ನಾನು ಸಹಿಸುವುದಿಲ್ಲ; ಶಾಸಕಿ ಶಶಿಕಲಾ ಜೊಲ್ಲೆ ಎಚ್ಚರಿಕೆ

*ಯರನಾಳ ಗ್ರಾಮ ಪಂಚಾಯತಿಯ ಕಟ್ಟಡ ಉದ್ಘಾಟನೆ* ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಇಡೀ ಬೆಳಗಾವಿ ಜಿಲ್ಲೆಯ ಗಮನ ಸೆಳೆದಿರುವ ಯರನಾಳ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡದ ಉದ್ಘಾಟನಾ ಸಮಾರಂಭ ಮಂಗಳವಾರ ವಿವಿಧ ಕ್ಷೇತ್ರದ ಗಣ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು.Home add -Advt ಸರ್ಕಾರದ ಗ್ರಾಮ ಪಂಚಾಯತಿಯ ವಿಶೇಷ ಅನುದಾನದಡಿ 35 ಲಕ್ಷ ರೂಪಾಯಿಯಲ್ಲಿ ಮಂಜೂರಾದ ಬಾಪೂಜಿ ಸೇವಾ ಕೇಂದ್ರದ ಗ್ರಾಮ ಪಂಚಾಯಿತಿ ಕಟ್ಟಡ ಕಾರ್ಯಾಲಯ ಉದ್ಘಾಟನೆ ಶಾಸಕಿ ಶಶಿಕಲಾ ಜೊಲ್ಲೆ ನೆರವೇರಿಸಿದರು.  ಗ್ರಾ.ಪಂ.ಸದಸ್ಯೆ … Continue reading ಇದರಲ್ಲಿ ರಾಜಕೀಯ ಮಾಡಿದರೆ ನಾನು ಸಹಿಸುವುದಿಲ್ಲ; ಶಾಸಕಿ ಶಶಿಕಲಾ ಜೊಲ್ಲೆ ಎಚ್ಚರಿಕೆ