*ಪ್ರೌಢಶಾಲಾ ಶಿಕ್ಷಕರಿಗೆ ಶಾಕ್ ಕೊಟ್ಟ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ ಅತಿ ಕಡಿಮೆ ಅಂಕದ ಮೂಲಕ ಕೊನೇ ಸ್ಥಾನಕ್ಕೆ ಕುಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಗರಿಮಾ ಪ್ರೌಢಶಾಲಾ ಶಿಕ್ಷಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.Home add -Advt ಯಾದಗಿರಿ ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರ ವಾರ್ಷಿಕ ಬಡ್ತಿ ಸೇರಿದಂತೆ ಇನ್ನಿತರ ಸೌಲಭ್ಯಗಳಿಗೆ ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ಕೆಲಸ ಮಾಡುವ ವಿಷಯವಾರು ಶಿಕ್ಷಕರಿಗೆ ಒಂದು ವಾರ್ಷಿಕ ಬಡ್ತಿಗೆ ತಡೆ ನೀಡಿ ಸಿಇಒ ಗರಿಮಾ ಆದೇಶ ಹೊರಡಿಸಿದ್ದಾರೆ. … Continue reading *ಪ್ರೌಢಶಾಲಾ ಶಿಕ್ಷಕರಿಗೆ ಶಾಕ್ ಕೊಟ್ಟ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ*