*ರಾಜ್ಯಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಭರವಸೆ*

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಕಾರಾತ್ಮಕ ಪ್ರತಿಕ್ರಿಯೆ ಪ್ರಗತಿವಾಹಿನಿ ಸುದ್ದಿ: ಮೊನ್ನೆ ತಾನೆ ಕೇಂದ್ರ ಬಜೆಟ್ ಅಲ್ಲಿ ದೇಶದಲ್ಲಿ ಒಟ್ಟು ಏಳು ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಿಸಿರುವ ಕೇಂದ್ರ ಸರ್ಕಾರದಿಂದ ಇದೀಗ ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಕೊಡುಗೆಯ ಶುಭ ಸೂಚನೆ ಸಿಕ್ಕಿದೆ.Home add -Advt ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆ ಮೇರೆಗೆ ಕರ್ನಾಟಕದಲ್ಲಿ “ಬೆಂಗಳೂರು ಮತ್ತು … Continue reading *ರಾಜ್ಯಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಭರವಸೆ*