*ಹೈಟೆಕ್ ವೇಶ್ಯಾವಾಟಿಕೆ ದಂಧೆ: ಸರ್ಕಾರಿ ನೌಕರ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಕೆಲಸದಲ್ಲಿದ್ದ ವ್ಯಕ್ತಿ ಕೆಲಸಕ್ಕೆ ಹೋಗದೇ ವಿದೇಶದಿಂದ ಯುವತಿಯರನ್ನು ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರತನ್ ಬಂಧಿತ ಆರೋಪಿ. ಈತ ಕೆ.ಎಸ್.ಆರ್.ಟಿ.ಸಿಯಲ್ಲಿ ನೌಕರನಾಗಿದ್ದ. ಆದರೆ ಕೆಲಸಕ್ಕೆ ಹೋಗದೇ ವೇಶ್ಯಾವಾಟಿಕೆ ದಂಧೆಯನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ. ಥೈಲ್ಯಾಂಡ್ ನಿಂದ ಯುವತಿಯರನ್ನು ಕರೆಸಿ ಮೈಸೂರಿನ ಬೊಗಾದಿ ರಿಂಗ್ ರಸ್ತೆಯಲ್ಲಿನ ಹೋಟೆಲ್ ನಲ್ಲಿ ಈ ದಂಧೆ ನಡೆಸುತ್ತಿದ್ದ. ವಿಷಯ ತಿಳಿದ ಮೈಸೂರಿನ ಸರಸ್ವತಿ ಪುರಂ ಠಾಣೆ ಪೊಲೀಸರು ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. … Continue reading *ಹೈಟೆಕ್ ವೇಶ್ಯಾವಾಟಿಕೆ ದಂಧೆ: ಸರ್ಕಾರಿ ನೌಕರ ಅರೆಸ್ಟ್*