ದೆಹಲಿಯಲ್ಲಿ ಹೈ ವೋಲ್ಟೇಜ್ ಮೀಟಿಂಗ್!
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಕುರಿತಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಉನ್ನತ ಮಟ್ಟದ ಸಭೆ ನಡೆಯುತ್ತಿದೆ. AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ವರಿಷ್ಠ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಂಡಿದ್ದಾರೆ. Home add -Advt AICC ಪ್ರಧನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್ ಅವರು ಸಹ ಉಪಸ್ಥಿತರಿದ್ದಾರೆ. ಮುಡಾ ಹಗರಣ, ವಾಲ್ಮೀಕಿ … Continue reading ದೆಹಲಿಯಲ್ಲಿ ಹೈ ವೋಲ್ಟೇಜ್ ಮೀಟಿಂಗ್!
Copy and paste this URL into your WordPress site to embed
Copy and paste this code into your site to embed