*ಅನುದಾನಿತ ಶಾಲೆ–ಕಾಲೇಜುಗಳ ಖಾಲಿ ಹುದ್ದೆ ಭರ್ತಿ ವಿಚಾರ*: *ಮಹತ್ವದ ತೀರ್ಪು ನೀಡಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ನಿಧನ ಮತ್ತು ರಾಜೀನಾಮೆಯಿಂದ ತೆರವಾಗಿರುವ ಬೋಧಕ ಹಾಗೂ ಇತರ ಹುದ್ದೆಗಳನ್ನು ಭರ್ತಿ ಮಾಡುವ ವಿಚಾರದಲ್ಲಿ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಖಾಲಿ ಹುದ್ದೆಗಳ ಭರ್ತಿಗೆ 2015ರ ಡಿಸೆಂಬರ್ 31ರವರೆಗೆ ಗಡುವು ವಿಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಪಡಿಸಿದೆ. ನ್ಯಾಯಮೂರ್ತಿ ಡಿ.ಕೆ.ಸಿಂಗ್ ನೇತೃತ್ವದ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿ ಈ … Continue reading *ಅನುದಾನಿತ ಶಾಲೆ–ಕಾಲೇಜುಗಳ ಖಾಲಿ ಹುದ್ದೆ ಭರ್ತಿ ವಿಚಾರ*: *ಮಹತ್ವದ ತೀರ್ಪು ನೀಡಿದ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed