*ರಾಜ್ಯದಲ್ಲೇ ಅತಿ ಹೆಚ್ಚು ಕಬ್ಬಿನ ದರ ನಿಗದಿ ಮಾಡುವ ಮೂಲಕ ಹಾಲಸಿದ್ಧನಾಥ ಕಾರ್ಖಾನೆ ಸಾಧನೆ*: *ಟನ್ ಕಬ್ಬಿಗೆ ಮೊದಲ ಕಂತಿನಲ್ಲೇ 3,800 ರೂ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಈ ಹಿಂದೆ ಪ್ರತಿ ಟನ್ ಕಬ್ಬಿಗೆ 3,770 ರೂ. ಘೋಷಿಸಲಾಗಿತ್ತು. ಈಗ 30 ರೂ. ಹೆಚ್ಚಳ ಮಾಡಲಾಗಿದ್ದು, ಮೊದಲ ಕಂತಿನ ಪರಿಷ್ಕೃತ ದರ 3,800 ರೂ. ದೊರೆಯಲಿದೆ ಎಂದು ಕಾರ್ಖಾನೆ ಮಾರ್ಗದರ್ಶಕರು ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೋಲೆ ಹೇಳಿದರು. ಸಹಕಾರ ಸಕ್ಕರೆ ಕಾರ್ಖಾನೆ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ಘೋಷಿಸಿದಂತೆ ಪ್ರಸಕ್ತ ಹಂಗಾಮಿನ … Continue reading *ರಾಜ್ಯದಲ್ಲೇ ಅತಿ ಹೆಚ್ಚು ಕಬ್ಬಿನ ದರ ನಿಗದಿ ಮಾಡುವ ಮೂಲಕ ಹಾಲಸಿದ್ಧನಾಥ ಕಾರ್ಖಾನೆ ಸಾಧನೆ*: *ಟನ್ ಕಬ್ಬಿಗೆ ಮೊದಲ ಕಂತಿನಲ್ಲೇ 3,800 ರೂ ಘೋಷಣೆ*