*ಮಳೆಗೆ ಬೆಳಗಾವಿ-ಗೋವಾ ಸಂಪರ್ಕಿಸುವ ಹೆದ್ದಾರಿ ಬಂದ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಿ ಗ್ರಾಮದ ಬಳಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತದೆ. ಆದರೆ ಸತತವಾಗಿ ಬಿಳುತ್ತಿರುವ ಮಳೆಗೆ ಏಕಾಏಕಿ ನೀರು ಹೆಚ್ಚಳ ಆಗಿದ್ದರಿಂದ ಮಣ್ಣಿನ ರಸ್ತೆ ಕೊಚ್ಚಿ ಹೋಗಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ. ಇದರ ಪರಿಣಾಮ ಬೆಳಗಾವಿ- ಜಾಂಬೋಟಿ, ಚೋರ್ಲಾ ಮಾರ್ಗವಾಗಿ ಗೋವಾಕ್ಕೆ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದೆ. ಹಳೆ ಸೇತುವೆ ಬೀಳಿಸಿ ಹೊಸ ಸೇತುವೆ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ನದಿಯಲ್ಲಿ ಮಣ್ಣಿನ ರಸ್ತೆ ನಿರ್ಮಿಸಿ ಸಂಚಾರಕ್ಕೆ ಅನುವು ಮಾಡಲಾಗಿತ್ತು. ನೀರಿನ … Continue reading *ಮಳೆಗೆ ಬೆಳಗಾವಿ-ಗೋವಾ ಸಂಪರ್ಕಿಸುವ ಹೆದ್ದಾರಿ ಬಂದ್*
Copy and paste this URL into your WordPress site to embed
Copy and paste this code into your site to embed