ಹೆದ್ದಾರಿಗಳು ದೇಶದ ಅಭಿವೃದ್ಧಿಗೆ ರಾಜಮಾರ್ಗಗಳು: ನಿತಿನ್ ಗಡ್ಕರಿ

ಬೆಳಗಾವಿಯಲ್ಲಿ ಎಥೆನಾಲ್ ಉತ್ಪಾದನೆ-ಬಳಕೆಗೆ ಸಲಹೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ದೇಶದಾದ್ಯಂತ ಗ್ರೀನ್ ಕಾರಿಡಾರ್ ಹೆದ್ದಾರಿಗಳನ್ನು ಅಭಿವೃದ್ಧಿ ಪಡಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ. ದೇಶದ ಪ್ರಮುಖ ನಗರಗಳ ಮಧ್ಯೆ ಹೆದ್ದಾರಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸಿ ಸುಗಮ, ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು.ಬೆಳಗಾವಿ ಜಿಲ್ಲೆಯ ೧೬೨೨ ಕೋಟಿ ವೆಚ್ಚದ ಹೊನಗಾ-ಝಾಡಶಹಾಪುರ ಚತುಷ್ಪಥ ರಿಂಗ್ ರಸ್ತೆ, ೯೪೧ ಕೋಟಿ ವೆಚ್ಚದ ಚಿಕ್ಕೋಡಿ ಬೈಪಾಸ್ ನಿಂದ-ಗೋಟೂರವರೆಗಿನ … Continue reading ಹೆದ್ದಾರಿಗಳು ದೇಶದ ಅಭಿವೃದ್ಧಿಗೆ ರಾಜಮಾರ್ಗಗಳು: ನಿತಿನ್ ಗಡ್ಕರಿ