*ಕಂದಕಕ್ಕೆ ಉರುಳಿದ ಬೊಲೆರೋ ವಾಹನ: 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಚಾಂಬಾ ಜಿಲ್ಲೆಯ ಮಸ್ರುಂಡ್- ಹಮಲ್ ರಸ್ತೆಯಲ್ಲಿ ಬೊಲೆರೋ ವಾಹನವೊಂದು ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದಿದೆ. ದುರಂತದಲ್ಲಿ 7ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಬುಧವಾರ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಅಪಘಾತ ನಡೆದಿದೆ. ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಳಗಿದ್ದ ಎಲ್ಲಾ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ 3 … Continue reading *ಕಂದಕಕ್ಕೆ ಉರುಳಿದ ಬೊಲೆರೋ ವಾಹನ: 7 ಜನರು ದುರ್ಮರಣ*