
ಪ್ರಗತಿವಾಹಿನಿ ಸುದ್ದಿ; ಡೆಹ್ರಾಡೂನ್: ಏಕಾಏಕಿ ಸಂಭವಿಸಿದ ಭಾರಿ ಹಿಮಪಾತದಿಂದಾಗಿ 20 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್ ನಲ್ಲಿ ಸಂಭವಿಸಿದೆ.
ಇಲ್ಲಿನ ಘರ್ವಾಲ್ ಎಂಬಲ್ಲಿ ಹಿಮಪಾತದಿಂದ 20 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ , ಎಸ್ ಡಿ ಆರ್ ಎಫ್ ತಂಡ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚಾರಣೆ ನಡೆಸುತ್ತಿದೆ.
ಬೆಳಗಾವಿ: PFI, SDPI ಕಾರ್ಯಕರ್ತರಿಗೆ ಜಾಮೀನು ಮಂಜೂರು
https://pragati.taskdun.com/latest/7-pfisdpi-workersbailbelagavi/