*ಹಿಂಡಲಗಾ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು: ಹಣಕ್ಕಾಗಿ ಕೈದಿಗಳ ಜೊತೆ ಮಹಿಳಾ ಪೊಲೀಸ್ ಅಧಿಕಾರಿಯ ಬೆತ್ತಲೆ ವಿಡಿಯೋ ಕಾಲ್?*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಿಂಡಲಗಾ ಜೈಲಿನ ಹೊಸ ಕರ್ಮಕಾಂಡ ಬಯಲಾಗಿದೆ. ಜೈಲಿನಲ್ಲಿ ಅಧಿಕಾರಿಗಳೇ ಹಣಕ್ಕಾಗಿ ವಿವಿಧ ವಾಮಮಾರ್ಗಗಳ ಮೂಲಕ ಕೈದಿಗಳ ಜೀವ ಹಿಂಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಜೈಲಿನ ಅಧಿಕಾರಿಗಳೇ ಹಣಕ್ಕಾಗಿ ಕೈದಿಗಳಿಗೆ ಮೊಬೈಲ್, ನಿಷೇಧಿತ ವಸ್ತುಗಳನ್ನು ತಂದು ಮಾರಾಟ ಮಾಡುತ್ತಾರೆ ಎಂದು ಯುವಕನೊಬ್ಬ ವಿಡಿಯೋ ಮೊಲಕ ಆರೋಪಿಸಿದ್ದಾನೆ. ತುಮಕೂರು ಮೂಲದ ಸಾಯಿಕುಮಾರ್ ಎಂಬ ಯುವಕ 2024ರಲ್ಲಿ ಹಿಂಡಲಗಾ ಜೈಲಿನಲ್ಲಿ ಕೈದಿಯಾಗಿದ್ದ ಸಂದರ್ಭದಲ್ಲಿ ಅಲ್ಲಿ ನಡೆಯುತ್ತಿದ್ದ ಅವಾಂತರಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಹಿಂದಲಗಾ ಜೈಲಿನಲ್ಲಿ ವೇಶ್ಯಾವಾಟಿಕೆ … Continue reading *ಹಿಂಡಲಗಾ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು: ಹಣಕ್ಕಾಗಿ ಕೈದಿಗಳ ಜೊತೆ ಮಹಿಳಾ ಪೊಲೀಸ್ ಅಧಿಕಾರಿಯ ಬೆತ್ತಲೆ ವಿಡಿಯೋ ಕಾಲ್?*