*ಜನಸ್ನೇಹಿ ರಾಜಕಾರಣ ನನ್ನ ಉದ್ದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಅಭಿವೃದ್ಧಿಯೇ ನನ್ನ ಮೂಲಮಂತ್ರ. ಅಭಿವೃದ್ಧಿಯಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ. ಜನಸ್ನೇಹಿ ರಾಜಕಾರಣವೇ ನನ್ನ ಉದ್ಧೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಹಿಂಡಲಗಾ ಜಯನಗರದಲ್ಲಿ ನೈಸರ್ಗಿಕ ಅನಿಲ ಪೈಪ್‌ಲೈನ್ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,ಜಯನಗರ ಬಡಾವಣೆಗೆ ಅಗತ್ಯ ಅನುದಾನ ನೀಡಿ, ಸಮಗ್ರವಾಗಿ ಅಭಿವೃದ್ದಿಪಡಿಸಲಾಗುವುದು ಎಂದರು. 15 ದಿನದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಮಲ್ಲಿಕಾರ್ಜುನ ದೇವಸ್ಥಾನದ ಎದುರು ಕಾರ್ಯಕ್ರಮಗಳನ್ನು ನಡೆಸಲು 25 ಲಕ್ಷ … Continue reading *ಜನಸ್ನೇಹಿ ರಾಜಕಾರಣ ನನ್ನ ಉದ್ದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*