*ಅನ್ಯ ಕೋಮಿನ ಯುವಕನಿಂದ ಹಿಂದು ಬಾಲಕಿ ಮೇಲೆ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಬಿಹಾರದ ಮೂಲದ ಮೊಹಮ್ಮದ್ ಮುನ್ನ ಎನ್ನುವ ಯುವಕ, ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಪ್ರಾಪ್ತೆ ಕೈಗೆ 150 ರೂಪಾಯಿ ಕೊಟ್ಟು ಎಸ್ಪೇಪ್ ಆಗಿದ್ದ ಮೊಹಮ್ಮದ್ ಮುನ್ನ ಪೊಲೀಸರು ಬಂಧಿಸಿದ್ದಾರೆ. Home add -Advt ಹೊಟ್ಟೆಪಾಡಿಗಾಗಿ ದುಡಿಯಲೆಂದು ಬಿಹಾರದಿಂದ ಬೆಂಗಳೂರಿಗೆ ಬಂದು ಈ ನೀಚ ಕೃತ್ಯ … Continue reading *ಅನ್ಯ ಕೋಮಿನ ಯುವಕನಿಂದ ಹಿಂದು ಬಾಲಕಿ ಮೇಲೆ ಅತ್ಯಾಚಾರ*