*ಅರುಣ್ ಪುತ್ತಿಲ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರಚೋದನಕಾರಿಭಾಷಣ ಮಾಡಿದ್ದ ಆರೋಪದ ಮೇರೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೂಡ ಅರುಣ್ ಪುತ್ತಿಲ ರಾಗಿಗುಡ್ಡಕ್ಕೆ ಭೇಟಿ ನೀಡಿ, ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ 6 ದಿನಗಳ ಹಿಂದೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ … Continue reading *ಅರುಣ್ ಪುತ್ತಿಲ ವಿರುದ್ಧ FIR ದಾಖಲು*