Karnataka News

* ಇಬ್ಬರು ಹಿಂದೂ ಮುಖಂಡರ ವಿರುದ್ಧ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಹೆಚ್ ಪಿ ಹಾಗೂ ಬಜರಂಗದಳ ಮುಖಂಡ ಶರಣ್ ಪಂಪ್ ವೇಲ್ ಹಾಗೂ ಪುನೀತ್ ಅತ್ತಾವರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿಕೆ ಹರಿಬಿಟ್ಟ ಪುನೀತ್ ಅತ್ತಾವರ್ ಹಾಗೂ ಶರಣ್ ವಿರುದ್ಧ ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವವ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷ್ನರ್ ಅಗರ್ವಾಲ್ ಈಗಾಗಲೇ ಎಚ್ಚರಿಕೆ ನೀಡಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಇಬ್ಬರು ಮುಖಂಡರ ವಿರುದ್ಧ ಕೇಸ್ ದಾಖಲಾಗಿದೆ.


Related Articles

Back to top button