*ಈ ಶಾಲೆಗಳಿಗೆ ನಾಳೆ ಅರ್ಧದಿನ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ನಾಳೆ ಮಲೆನಾಡಿನ ಭಾಗದ ಶಾಲೆಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಬೆಳಗಾವಿಯಲ್ಲೂ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಶಾಲೆಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ನೀಡಲಾಗಿದೆ. ನಾಳೆ ಸೆ.25ರಂದು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಶಾಲೆಗಳಿಗೆ ಅರ್ಧದಿನ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರ ಶಾಲಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದ್ದು, ನಾಳೆ ಬೆಳಿಗ್ಗೆ … Continue reading *ಈ ಶಾಲೆಗಳಿಗೆ ನಾಳೆ ಅರ್ಧದಿನ ರಜೆ ಘೋಷಣೆ*