*ಜೊಲ್ಲೆ ಹಿಡಿತಕ್ಕೆ ಹಿರಣ್ಯಕೇಶಿ:* *ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಸಂಕೇಶ್ವರ: ಒಂದು ಕಾಲದಲ್ಲಿ ಇಡೀ ಜಿಲ್ಲೆಯ ರಾಜಕಾರಣವನ್ನು ಅಲ್ಲಾಡಿಸುವ ಮಟ್ಟದಲ್ಲಿದ್ದ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಕತ್ತಿ ಕುಟುಂಬದ ಹಿಡಿತದಿಂದ ಮುಕ್ತವಾಗಿದ್ದು, ಇದೀಗ ಮಾಜಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ ನಿಯಂತ್ರಣಕ್ಕೆ ಬಂದಿದೆ. ಕಳೆದ ಲೋಕಸಭಾ ಚುನಾವಣೆಯ ಒಳ ರಾಜಕಾರಣದ ನಂತರದ ಬೆಳವಣಿಗೆಯಲ್ಲಿ ಕತ್ತಿ ಕುಟುಂಬ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಮತ್ತು ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಎರಡರ ಮೇಲಿನ ಹಿಡಿತವನ್ನು ಕಳೆದುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿದ್ದಾರೆ ಎನ್ನುವ ಸೇಡಿನ … Continue reading *ಜೊಲ್ಲೆ ಹಿಡಿತಕ್ಕೆ ಹಿರಣ್ಯಕೇಶಿ:* *ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ*