*ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ತಲೆಎತ್ತಿ ನೋಡುವಂತೆ ಮಾಡುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಪಥ*

ಗ್ರಾಮ ಪಂಚಾಯಿತಿಗಳು ಸದೃಢಗೊಂಡರೆ ದೇಶದ ಅಭಿವೃದ್ಧಿ ಪ್ರಗತಿವಾಹಿನಿ ಸುದ್ದಿ: ತಾರತಮ್ಯವಿಲ್ಲದೆ ಎಲ್ಲ ಗ್ರಾಮಗಳ ಅಭಿವೃದ್ಧಿ ಮಾಡುತ್ತೇನೆ. ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ತಲೆಎತ್ತಿ ನೋಡುವಂತೆ ಮಾಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶಪಥ ಮಾಡಿದ್ದಾರೆ. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಹಿರೇ ಬಾಗೇವಾಡಿ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಿರುವ ‘ಭಾರತ ನಿರ್ಮಾಣ ರಾಜೀವ್ ಗಾಂಧಿ ಸೇವಾ … Continue reading *ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ತಲೆಎತ್ತಿ ನೋಡುವಂತೆ ಮಾಡುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಪಥ*