
ಪ್ರಗತಿವಾಹಿನಿ ಸುದ್ದಿ: ಶ್ರಾವಣ ಮಾಸದ ಕೊನೆಯ ಶುಕ್ರವಾರದ ಪ್ರಯುಕ್ತ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಿರೇ ಬಾಗೇವಾಡಿಯ ಶ್ರೀ ಲಕ್ಷ್ಮೀ ದೇವಿ ಮಂದಿರಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದರು.
ನಾಡಿನ ಸುಭೀಕ್ಷೆಗಾಗಿ ಅವರು ದೇವರಲ್ಲಿ ಪ್ರಾರ್ಥಿಸಿದರು.

ಈ ವೇಳೆ ದೇವಸ್ಥಾನದ ಟ್ರಸ್ಟ್ ಕಮೀಟಿಯ ಸದಸ್ಯರು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ