*ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಹಿರೇಬಾಗೇವಾಡಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಶ್ರೀ ಫಡಿಬಸವೇಶ್ವರ ಮಂದಿರದಿಂದ ಸ್ಮಶಾನದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಸಂದೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. Home add -Advt ಗ್ರಾಮಸ್ಥರ ಬಹುದಿನಗಳ ಬೇಡಿಕೆಯ ಹಿನ್ನೆಲಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರು ವಿಶೇಷ ಅನುದಾನ ಒದಗಿಸಿದ್ದಾರೆ. ಸುಮಾರು ₹1 ಕೋಟಿ ವೆಚ್ಚದಲ್ಲಿ ಈ ರಸ್ತೆ ನಿರ್ಮಾಣಗೊಳ್ಳುತ್ತಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವಾಗಲಿದೆ.ಬೆಳಗಾವಿ ಗ್ರಾಮೀಣ … Continue reading *ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಭೂಮಿ ಪೂಜೆ*