*ಸಿದ್ಧನಭಾವಿ ಕೆರೆಗೆ ಬಾಗಿನ ಅರ್ಪಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: 19 ಕೋಟಿ ವೆಚ್ಚದಲ್ಲಿ ಕೆರೆಗಳ ತುಂಬಿಸುವ ಯೋಜನೆ*

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಹಿರೇ ಬಾಗೇವಾಡಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭ ಪ್ರಗತಿವಾಹಿನಿ ಸುದ್ದಿ: ಈ ವರ್ಷ ಉತ್ತಮ ಮಳೆಯಾದ ಕಾರಣ ರಾಜ್ಯದ ಅಣೆಕಟ್ಟೆಗಳು ಭರ್ತಿಯಾಗಿ, ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇ ಬಾಗೇವಾಡಿಯ ಜೀವನಾಡಿ ಸಿದ್ಧನಭಾವಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಸಚಿವರು, ಹಿರೇ ಬಾಗೇವಾಡಿ ಹಾಗೂ ಸುತ್ತಮತ್ತಲಿನ ಗ್ರಾಮಗಳ ಬಹುದಿನಗಳ … Continue reading *ಸಿದ್ಧನಭಾವಿ ಕೆರೆಗೆ ಬಾಗಿನ ಅರ್ಪಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: 19 ಕೋಟಿ ವೆಚ್ಚದಲ್ಲಿ ಕೆರೆಗಳ ತುಂಬಿಸುವ ಯೋಜನೆ*