*ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ*

ನಿರ್ಗತಿಕರಿಗೆ ಸೂರು ಕಲ್ಪಿಸುವ ಮಾನವೀಯ ಕಾರ್ಯ ಶ್ಲಾಘನೀಯ: ಚನ್ನರಾಜ ಹಟ್ಟಿಹೊಳಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಖಾನಾಪುರ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದಲ್ಲಿ ನಿರ್ಗತಿಕರು ಹಾಗೂ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಮಹತ್ವದ ಉದ್ದೇಶದೊಂದಿಗೆ ಹಮ್ಮಿಕೊಳ್ಳಲಾಗಿರುವ ‘ಹಿರೇಹಟ್ಟಿಹೊಳಿ ಪುನರ್ವಸತಿ ವಸತಿ ಯೋಜನೆ’ಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆ ನೀಡಿದರು. ಹ್ಯೂಮನಿಟೇರಿಯನ್ ರಿಲೀಫ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ಪುನರ್ವಸತಿ ವಸತಿ ಯೋಜನೆಯ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿದ ಅವರು, ಯೋಜನೆಗೆ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ … Continue reading *ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆ*