*ತಮ್ಮನ ಕೊಲೆಗೆ ಸುಪಾರಿ ಕೊಟ್ಟ ಅಣ್ಣ*

ಪ್ರಗತಿವಾಹಿನಿ ಸುದ್ದಿ:  ಆಸ್ತಿ ವಿವಾದಕ್ಕೆ ಸ್ವಂತ ತಮ್ಮನನ್ನೇ ಅಣ್ಣ ಸುಪಾರಿ ಕೊಟ್ಟು ಮರ್ಡರ್ ಮಾಡಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಗೋಪನಾಳ್ ಗ್ರಾಮದ ಸಿದ್ದಲಿಂಗಪ್ಪ ಎಂಬವರು ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಸಿದ್ದಲಿಂಗಪ್ಪ ಬೋ‌ರ್ ಪಾಯಿಂಟ್ ಮಾಡಲು ತೆರಳಿದ್ದವರು ವಾಪಸ್ ಮನೆಗೆ ಬಂದಿರಲಿಲ್ಲ. ಅವರ ಮೃತದೇಹ ನಲ್ಲೂರು ಸಮೀಪದ ಭದ್ರಾ ಉಪ ನಾಲೆಯಲ್ಲಿ ಅ.22 ರಂದು ಪತ್ತೆಯಾಗಿತ್ತು. ಈ ಬಗ್ಗೆ ಅನುಮಾನಗೊಂಡ ಸಿದ್ದಲಿಂಗಪ್ಪ ಅವರ ಸೊಸೆ ದೊಡ್ಡಮ್ಮ ಇದು ಕೊಲೆ ಎಂದು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ … Continue reading *ತಮ್ಮನ ಕೊಲೆಗೆ ಸುಪಾರಿ ಕೊಟ್ಟ ಅಣ್ಣ*