ನವರಾತ್ರಿಯ ಇತಿಹಾಸ, ಆಚರಣೆಯ ಮಹತ್ವ

– ನವರಾತ್ರಿಯ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ ಋತುವಿನಲ್ಲಿ ‘ದೇವರಾತ್ರಿ’ಗಳಿರುತ್ತವೆ; ಆದುದರಿಂದ ಈ ಕಾಲದಲ್ಲಿನ ಪೂಜೆಗೆ ಅಕಾಲ ಪೂಜೆಯೆಂದು ಹೇಳುತ್ತಾರೆ. ತಾಂತ್ರಿಕ ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. … Continue reading ನವರಾತ್ರಿಯ ಇತಿಹಾಸ, ಆಚರಣೆಯ ಮಹತ್ವ