*ಅಪರಿಚಿತ ವಾಹನ ಡಿಕ್ಕಿ: ನವದಂಪತಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಅಪರಿಚಿತವಾಹನ ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದವರು.Home add -Advt ಬೈಕ್‌ನಲ್ಲಿ ಬೆಂಗಳೂರಿನ ಮಾರ್ಗದತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. … Continue reading *ಅಪರಿಚಿತ ವಾಹನ ಡಿಕ್ಕಿ: ನವದಂಪತಿ ಸ್ಥಳದಲ್ಲೇ ಸಾವು*