*ಹಿಟ್ ಆ್ಯಂಡ್ ರನ್: ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ನೈಸ್ ರಸ್ತೆ ಬದಿ ಹುಲ್ಲು ತೆಗೆಯುತ್ತಿದ್ದ ಮಹಿಳಾ ಕಾರ್ಮಿಕರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿರೋ ಘಟನೆ ವರದಿಯಾಗಿದೆ.  ಬೆಂಗಳೂರು ನಗರದ ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಎಂಟ್ರಿ ಪಾಯಿಂಟ್ ಬಳಿ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದೆ. ಮೃತರಿಬ್ಬರು ಯಾದಗಿರಿ ಮೂಲದವರಾಗಿದ್ದಾರೆ.  ಮೃತರನ್ನು ರಂಗಮ್ಮ (45) ಹಾಗೂ ಚೌಡಮ್ಮ (55) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಇವರು ನೈಸ್ ರಸ್ತೆ ಬದಿಯಲ್ಲಿ ಹುಲ್ಲು ತೆರವು ಕಾರ್ಯದಲ್ಲಿ ತೊಡಗಿದ್ದರು. ಸದ್ಯ ಕೆಂಗೇರಿ ಪೊಲೀಸರು … Continue reading *ಹಿಟ್ ಆ್ಯಂಡ್ ರನ್: ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ*