Kannada NewsKarnataka NewsNational

ಹೋರ್ಡಿಂಗ್ ಕುಸಿದು 14 ಜನರ ಸಾವು: 74 ಜನರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ: ಬಿರುಗಾಳಿ ಸಮೇತ ಸುರಿದ ಮಳೆಗೆ ಕಬ್ಬಿಣದ ಹೋರ್ಡಿಂಗ್  ಪೆಟ್ರೋಲ್ ಪಂಪ್ ಮೇಲೆ ಕುಸಿದು ಬಿದ್ದ ಪರಿಣಾಮ 14 ಜನರು ಸಾವನ್ನಪ್ಪಿದ್ದು, 74 ಜನರು ಗಾಯಗೊಂಡಿರುವ ಘಟನೆ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ನಡೆದಿದೆ. 

ಪಾಂತ್ನಾಗರ್ ನ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಪೊಲೀಸ್ ಗ್ರೌಂಡ್ ಪೆಟ್ರೋಲ್ ಪಂಪ್‌ನಲ್ಲಿ ಈ ಘಟನೆ ನಡೆದಿದೆ. ಕೂಡಲೇ ಮುಂಬೈ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಹೋರ್ಡಿಂಗ್ ಕೆಳಗಡೆ ಸಿಲುಕಿಕೊಂಡವರಲ್ಲಿ ಇಲ್ಲಿಯವರೆಗೆ 67ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button