ಹೋರ್ಡಿಂಗ್ ಕುಸಿದು 14 ಜನರ ಸಾವು: 74 ಜನರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ: ಬಿರುಗಾಳಿ ಸಮೇತ ಸುರಿದ ಮಳೆಗೆ ಕಬ್ಬಿಣದ ಹೋರ್ಡಿಂಗ್  ಪೆಟ್ರೋಲ್ ಪಂಪ್ ಮೇಲೆ ಕುಸಿದು ಬಿದ್ದ ಪರಿಣಾಮ 14 ಜನರು ಸಾವನ್ನಪ್ಪಿದ್ದು, 74 ಜನರು ಗಾಯಗೊಂಡಿರುವ ಘಟನೆ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ನಡೆದಿದೆ.  ಪಾಂತ್ನಾಗರ್ ನ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಪೊಲೀಸ್ ಗ್ರೌಂಡ್ ಪೆಟ್ರೋಲ್ ಪಂಪ್‌ನಲ್ಲಿ ಈ ಘಟನೆ ನಡೆದಿದೆ. ಕೂಡಲೇ ಮುಂಬೈ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಹೋರ್ಡಿಂಗ್ ಕೆಳಗಡೆ ಸಿಲುಕಿಕೊಂಡವರಲ್ಲಿ ಇಲ್ಲಿಯವರೆಗೆ 67ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ … Continue reading ಹೋರ್ಡಿಂಗ್ ಕುಸಿದು 14 ಜನರ ಸಾವು: 74 ಜನರಿಗೆ ಗಾಯ