*ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಕಪ್ ಗೆದ್ದ ಟೀಂ ಇಂಡಿಯಾ*
ಪ್ರಗತಿವಾಹಿನಿ ಸುದ್ದಿ: ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024 ರ ಫೈನಲ್‌ನಲ್ಲಿ ಚೀನಾವನ್ನು ಸೋಲಿಸವ ಮೂಲಕ ಭಾರತ ಐದನೇ ಬಾರಿಗೆ ಹಾಕಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ. ಮೊದಲ ಮೂರು ಕ್ವಾರ್ಟರ್ಗಳು ಗೋಲು ರಹಿತವಾಗಿ ಉಳಿದ ನಂತರ, ಟೀಮ್ ಇಂಡಿಯಾ ಅಂತಿಮವಾಗಿ ನಾಲ್ಕನೇ ಮತ್ತು ಕೊನೆಯ ಕ್ವಾರ್ಟರ್ ನಲ್ಲಿ ಅದ್ಭುತ ಗೋಲು ಗಳಿಸಿ 1-0 ಮುನ್ನಡೆ ಸಾಧಿಸಿತು. ಭಾರತದ ಪರ ಜುಗ್ರಾಜ್ ಪಂದ್ಯದ ಏಕೈಕ ಗೋಲು ದಾಖಲಿಸಿದರು. ಅಂದಹಾಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ಗೆದ್ದಿರುವುದು ಇದು ದಾಖಲೆಯ … Continue reading *ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಕಪ್ ಗೆದ್ದ ಟೀಂ ಇಂಡಿಯಾ*
Copy and paste this URL into your WordPress site to embed
Copy and paste this code into your site to embed