*ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ; ಹಾಕಿ ಆಟಗಾರನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಭಾರತದ ಹಾಕಿ ತಂಡದ ಆಟಗಾರ ಡಿಫೆಂಡರ್ ವರುಣ್ ಕುಮಾರ್ ವಿರುದ್ಧ ಯುವತಿಗೆ ವಂಚಿಸಿದ ಆರೋಪದಲ್ಲಿ ಎಫ್ ಐ ಆರ್ ದಾಖಲಾಗಿದೆ. 17 ವರ್ಷದ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿ ಬಳಿಕ ಕೈಕೊಟ್ಟ ಆರೋಪ ವರುಣ್ ಕುಮಾರ್ ವಿರುದ್ಧ ಕೇಳಿಬಂದಿದ್ದು, ನೊಂದ ಯುವತಿ ಬೆಂಗಳೂರಿನ ಜ್ಞಾನ ಭಾರತಿ ಠಾಣೆ ಮೆಟ್ಟಿಲೇರಿದ್ದಾಳೆ. ವರುಣ್ ಕುಮಾರ್ ವಿರುದ್ಧ ಪೋಕ್ಸೋ ಕೇಸ್ ಅಡಿ ಎಫ್ ಐ ಆರ್ ದಾಖಲಾಗಿದೆ.Home add -Advt ವರುಣ್ ಕುಮಾರ್ … Continue reading *ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ; ಹಾಕಿ ಆಟಗಾರನ ವಿರುದ್ಧ FIR ದಾಖಲು*