Belagavi NewsBelgaum NewsEducationKannada NewsKarnataka News
*ನಾಲ್ಕು ದಿನ 3 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಶ್ಚಿಮ ಘಟಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಳಗಾವಿಯಲ್ಲಿ ನೀರಿನ ಅಬ್ಬರ ಹೆಚ್ಚಾಗಿದ್ದು ಮುಂಜಾಗೃತ ಕ್ರಮವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ.
ಬೆಳಗಾವಿ ಗ್ರಾಮೀಣ ಮತಕ್ಷೇತ್ರ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಆಗಸ್ಟ್ 6 ರಿಂದ 10 ರವರೆಗೆ ಹಾಗೂ ಕಿತ್ತೂರು ತಾಲ್ಲೂಕಿನ ಅಂಗನವಾಡಿಗಳಿಗೆ ಆಗಸ್ಟ್ 6 ರಿಂದ 8 ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ