ನಾಳೆ ಕೆಲವು ಶಾಲಾ-ಕಾಲೇಜುಗಳಿಗೆ ರಜೆ : ಡಿಸಿ ನಿತೇಶ್ ಪಾಟೀಲ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿರುವ ಶಾಲಾ-ಕಾಲೇಜುಗಳಿಗೆ ಮತ ಎಣಿಕೆ‌ ದಿನವಾದ‌ ಮಂಗಳವಾರ ಜೂನ್ 4 ರಂದು‌ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌ ಕಾನೂನು ಸುವ್ಯೆವಸ್ಥೆ ಕಾಪಾಡುವ ನಿಟ್ಟಿನಲ್ಲಿ 144 ಕಾಯ್ದೆಯಡಿ ಬೆಳಗಾವಿಯ ಆರ್ ಪಿ ಡಿ ಕಾಲೇಜಿನ ವ್ಯಾಪ್ತಿಯಲ್ಲಿ  ಬರುವ, ಎಸ್ ಕೆ ಇ ಭಂಡಾರಿ ಕನ್ನಡ ಮಾಧ್ಯಮ ಶಾಲೆ, ಎಸ್ ಕೆ ಇ  ಭಂಡಾರಿ ಮರಾಠಿ ಮಾಧ್ಯಮ ಶಾಲೆ, … Continue reading ನಾಳೆ ಕೆಲವು ಶಾಲಾ-ಕಾಲೇಜುಗಳಿಗೆ ರಜೆ : ಡಿಸಿ ನಿತೇಶ್ ಪಾಟೀಲ್