Belagavi NewsBelgaum NewsKannada NewsKarnataka NewsLatest

ಬುಧವಾರವೂ ಶಾಲೆಗಳಿಗೆ ರಜೆ ಘೋಷಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button