ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *ಬೆಳಗಾವಿ ಜಿಲ್ಲೆಯಲ್ಲಿ ಹೈ ಅಲರ್ಟ್: ಸನ್ನದ್ಧ ಸ್ಥಿತಿಯಲ್ಲಿ NDRF ಟೀಮ್*
Copy and paste this URL into your WordPress site to embed
Copy and paste this code into your site to embed