*ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಶಾಲೆ ಹಾಗೂ ಅಂಗನವಾಡಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ, ಮೌಖಿಕವಾಗಿ ಆದೇಶ ಹೊರಡಿಸಿದ್ದಾರೆ.Home add -Advt ಉಳಿದಂತೆ ಎಲ್ಲಾ ಪದವಿ, … Continue reading *ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ*