Belagavi NewsBelgaum NewsKannada NewsKarnataka News

*ಬೆಳಗಾವಿಯ ಈ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆಗಳು‌ ಹಾಗೂ ಪಿಯು ಕಾಲೇಜುಗಳಿಗೆ ಜುಲೈ 19 ಹಾಗೂ 20 ರಂದು ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅದೇಶ ಹೊರಡಿಸಿದ್ದಾರೆ.

Home add -Advt

Related Articles

Back to top button