*ಇಂದು ರಾಜ್ಯದ ಹಲವು ಕಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮಳೆರಾಯ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಜಿಲ್ಲೆಗಳಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಹಲವು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ‌. ಉತ್ತರ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಇರುವ ಕಾರಣ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ (ಪಿಯು) ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ತಿಳಿಸಿದ್ದಾರೆ. Home add -Advt ಇನ್ನು ಬೆಳಗಾವಿ ಜಿಲ್ಲೆಯ … Continue reading *ಇಂದು ರಾಜ್ಯದ ಹಲವು ಕಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*