*ಇಂದು ಹಲವು ಕಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಇಂದು ನಿರ್ದಿಷ್ಟ ತಾಲೂಕುಗಳಲ್ಲಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿಸಲಾಗಿದೆ. ಕೊಡಗಿನ ಸೋಮವಾರಪೇಟೆ, ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಮಳೆಯ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ. ಅಲ್ಲದೇ ಕೊಪ್ಪ ಶೃಂಗೇರಿ ತಾಲೂಕಿನ ಎಲ್ಲಾ ಶಾಲೆಗಳಿಗೂ ಸಹ ಇಂದು ರಜೆ ಘೋಷಿಸಲಾಗಿದೆ.Home add -Advt ಉತ್ತರಕನ್ನಡದ ಜೊಯಿಡಾ, … Continue reading *ಇಂದು ಹಲವು ಕಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*