*ಈ 6 ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ*

ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಅನೇಕ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ಸೋಮವಾರ(ಆ.18) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಾರೀ ಮಳೆಯಾಗಿದ್ದು, ಈ ಹಿನ್ನಲೆ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, … Continue reading *ಈ 6 ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ*